ಅನನ್ಯ ಭಟ್ ನಾಪತ್ತೆ ಪ್ರಕರಣ ತನಿಖೆ ಎಸ್ ಐಟಿಗೆ ಹಸ್ತಾಂತರ
ಮಂಗಳೂರು : 2003ರಲ್ಲಿ ಧರ್ಮಸ್ಥಳ ದೇವಸ್ಥಾನದ ಆವರಣದಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಅವರ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ಹಸ್ತಾಂತರಿಸಲಾಗಿದೆ ಎಂದು ತಿಳಿದುಬಂದಿದೆ. ಅನನ್ಯ ತಾಯಿ ಎನ್ನಲಾಗಿರುವ 2025ರ ಜುಲೈ 15ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಬಗ್ಗೆ ದೂರು ನೀಡಿದ್ದರು. ಪ್ರಕರಣವನ್ನು ಕೇಸ್ ನಂ. 175/PTN/DPS/2025 ಅಡಿಯಲ್ಲಿ … Continued