ಸುಖವಿಂದರ್ ಸಿಂಗ್ ಸುಖು ಹಿಮಾಚಲ ಪ್ರದೇಶದ ಮುಂದಿನ ಮುಖ್ಯಮಂತ್ರಿ

ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖ್ಯಸ್ಥರಾಗಿರುವ ಸುಖವಿಂದರ್ ಸಿಂಗ್ ಸುಖು ಅವರು ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕಾಂಗ್ರೆಸ್‌ ಪಕ್ಷ ಶನಿವಾರ ಪ್ರಕಟಿಸಿದೆ. ಹಿಂದಿನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮುಖೇಶ್ ಅಗ್ನಿಹೋತ್ರಿ ಅವರು ಉಪಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯ ನಂತರ ಪಕ್ಷ ತಿಳಿಸಿದೆ. ಹಮೀರ್‌ಪುರ ಜಿಲ್ಲೆಯ ನಾದೌನ್‌ನ 58 … Continued