“ಸುಲ್ಲಿ ಡೀಲ್ಸ್ ನಲ್ಲಿ ಮುಸ್ಲಿಂ ಮಹಿಳೆಯರ ‘ಹರಾಜು’ ಅಪ್ಲಿಕೇಶನ್ ಸೃಷ್ಟಿಕರ್ತ ಇಂದೋರ್‌ನಲ್ಲಿ ಬಂಧನ
ನವದೆಹಲಿ: ‘ಸುಲ್ಲಿ ಡೀಲ್ಸ್’ ಎಂಬ ಅಪ್ಲಿಕೇಶನ್‌ನ ಸೃಷ್ಟಿಕರ್ತ ಎಂದು ಹೇಳಲಾದ ಮಧ್ಯಪ್ರದೇಶದ ವ್ಯಕ್ತಿಯನ್ನು ದೆಹಲಿ ಪೊಲೀಸರು ಇಂದು ಬಂಧಿಸಿದ್ದಾರೆ. ಸುಲ್ಲಿ ಡೀಲ್ಸ್” ಆ್ಯಪ್ ಪ್ರಕರಣದಲ್ಲಿ ಇದು ಮೊದಲ ಬಂಧನವಾಗಿದೆ. ಕಳೆದ ವರ್ಷ ಬಿಡುಗಡೆಯಾದ ಆ್ಯಪ್‌ನಲ್ಲಿ ಅನುಮತಿಯಿಲ್ಲದೆ ಫೋಟೋಗಳೊಂದಿಗೆ ಮುಸ್ಲಿಂ ಮಹಿಳೆಯರನ್ನು ‘ಹರಾಜಿಗೆ’ ಪಟ್ಟಿ ಮಾಡಲಾಗಿತ್ತು. ‘ಸುಲ್ಲಿ ಡೀಲ್ಸ್’ ಮತ್ತು ಇತ್ತೀಚೆಗೆ ರಚಿಸಲಾದ ‘ಬುಲ್ಲಿ ಬಾಯಿ’ ಅಪ್ಲಿಕೇಶನ್‌ಗಳಲ್ಲಿ … Continued