ಬಿಜೆಪಿ ವರಿಷ್ಠರು ಸೂಚಿಸಿದರೆ ಮಂಡ್ಯದಲ್ಲಿ ಸ್ಪರ್ಧಿಸುವೆ : ಸುಮಲತಾ ಅಂಬರೀಶ
ಮಂಡ್ಯ: ಬಿಜೆಪಿಯ ಹೈಕಮಾಂಡ್ ಸೂಚಿಸಿದರೆ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ತಿಳಿಸಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮಂಡ್ಯ ಕ್ಷೇತ್ರದಲ್ಲಿ ಕುಮಾರಸ್ವಾಮಿ ಸ್ಪರ್ಧೆ ಮಾಡುವ ಬಗ್ಗೆ ವದಂತಿ ಇದೆ. ಮಂಡ್ಯ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಮರ್ಥರಿದ್ದಾರೆ. ಒಂದೊಮ್ಮೆ ಪಕ್ಷ ಸೂಚನೆ ನೀಡಿದರೆ ನಾನು ಸ್ಪರ್ಧೆ ಮಾಡುವೆ. ಆದರೆ ಈವರೆಗೆ … Continued