ಇ.ಡಿ.ಸಮನ್ಸ್‌ಗೆ ಡೋಂಟ್ ಕೇರ್ : ಕೇಜ್ರಿವಾಲ್‌ಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್ ಜಾರಿ
ನವದೆಹಲಿ : ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಪದೇಪದೇ ಸಮನ್ಸ್ ನೀಡಿದರೂ ಸ್ಪಂದಿಸದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಈಗ ಸ್ವತಃ ದೆಹಲಿ ನ್ಯಾಯಾಲಯದಿಂದಲೇ ಸಮನ್ಸ್ ಜಾರಿ ಮಾಡಲಾಗಿದೆ. ಮಾರ್ಚ್ 16ಕ್ಕೆ ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ಕೋರ್ಟ್ ಸೂಚಿಸಿದೆ. ತಾನು 8 ಬಾರಿ ಸಮನ್ಸ್ ನೀಡಿದರೂ ಕೇಜ್ರಿವಾಲ್ ಸ್ಪಂದಿಸುತ್ತಿಲ್ಲ ಎಂದು ಜಾರಿ ನಿರ್ದೇಶನಾಲಯವು … Continued