ಭಾರತ vs ನ್ಯೂಜಿಲೆಂಡ್ : ಟೆಸ್ಟ್ ಕ್ರಿಕೆಟ್‌ ನಲ್ಲಿ 9000 ರನ್‌ ಗಳಿಸಿದ ಭಾರತದ 4ನೇ ಆಟಗಾರರಾದ ವಿರಾಟ್ ಕೊಹ್ಲಿ

ಬೆಂಗಳೂರು : ಶುಕ್ರವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ 9000 ಟೆಸ್ಟ್ ರನ್‌ಗಳ ಮೈಲಿಗಲ್ಲನ್ನು ದಾಟಿದ್ದಾರೆ. ಭಾರತದ ಎರಡನೇ ಇನ್ನಿಂಗ್ಸ್‌ನಲ್ಲಿ 3ನೇ ಕ್ರಮಾಂಕದಲ್ಲಿ ಅರ್ಧಶತಕ ದಾಟಿದ ನಂತರ ವಿರಾಟ್‌ ಕೊಹ್ಲಿ ಈ ಮೈಲಿಗಲ್ಲನ್ನು ತಲುಪಿದರು. ಭಾರತವು 356 ರನ್‌ಗಳ ಮೊದಲ ಇನ್ನಿಂಗ್ಸ್‌ನ ಹಿನ್ನಡೆ ಅನುಭವಿಸಿದ … Continued