ವಂಚನೆ ಪ್ರಕರಣದಲ್ಲಿ ಪ್ರಹ್ಲಾದ ಜೋಶಿ ಪಾತ್ರ ಏನೂ ಇಲ್ಲ : ದೂರುದಾರೆ ಸ್ಪಷ್ಟನೆ
ಹುಬ್ಬಳ್ಳಿ: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪಾತ್ರ ಏನೂ ಇಲ್ಲ, ಅವರಿಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ದೂರುದಾರೆ ಸುನೀತಾ ಚವ್ಹಾಣ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಹ್ಲಾದ ಜೋಶಿ ಅವರು ಬಹಳ ಒಳ್ಳೆಯವರು. ಈ ಪ್ರಕರಣದಲ್ಲಿ ಅವರ ಪಾತ್ರವೇನೂ ಇಲ್ಲ. ವಿನಾಕಾರಣ ಪ್ರಹ್ಲಾದ ಜೋಶಿ … Continued