‘ಭಾರತದ ಮಗಳು…ಸಾವಿರಾರು ಮೈಲು ದೂರದಲ್ಲಿದ್ದರೂ ನಮ್ಮ ಹೃದಯಕ್ಕೆ ಹತ್ತಿರವಾಗಿದ್ದೀರಿ’ : ಸುನೀತಾ ವಿಲಿಯಮ್ಸ್‌ಗೆ ಪ್ರಧಾನಿ ಮೋದಿ ಪತ್ರ
ನವದೆಹಲಿ: ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್‌ಎಸ್)ದಲ್ಲಿದ್ದು, ಈಗ ಅಲ್ಲಿಂದ ಭೂಮಿಗೆ ವಾಪಸಾಗಲು ಮಂಗಳವಾರ ಪ್ರಯಾಣ ಆರಂಭಿಸಿದ ಭಾರತೀಯ ಮೂಲದ ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಹೃದಯಪೂರ್ವಕ ಪತ್ರ ಬರೆದಿದ್ದಾರೆ. ಮಾರ್ಚ್ 18 ರಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಎಕ್ಸ್‌ನಲ್ಲಿ ಹಂಚಿಕೊಂಡ ಪತ್ರದಲ್ಲಿ, … Continued