ಅಂಕೋಲಾ : ಸುಂಕಸಾಳ ಬ್ಯಾಂಕ್‌ ದರೋಡೆ ಯತ್ನ ಪ್ರಕರಣ ; ಐವರ ಬಂಧನ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸುಂಕಸಾಳದಲ್ಲಿರುವ ಬ್ಯಾಂಕ್ ಆಫ್ ಬರೋಡ ಶಾಖೆಯಲ್ಲಿ ದರೋಡೆಗೆ ಯತ್ನ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಅಂಕೋಲಾ ಪೊಲೀಸರು ಬಂಧಿಸಿದ್ದಾರೆ.  ಸುಂಕಸಾಳದ ರಾಷ್ಟ್ರೀಯ ಹೆದ್ದಾರಿ 52 ರ ಪಕ್ಕದಲ್ಲಿರುವ ಬ್ಯಾಂಕ್ ಆಫ್ ಬರೋಡಾ ಶಾಖೆಯ ಶೌಚಾಲಯದ ಗೋಡೆಗೆ ಕನ್ನ ಕೊರೆದು ಒಳನುಗ್ಗಿ ದರೋಡೆಗೆ ಯತ್ನ ನಡೆಸಲಾಗಿತ್ತು. ಆರೋಪಿತರು … Continued