ತ್ವಿಷಾ ಶರ್ಮಾ ಸಾವಿನ ಪ್ರಕರಣ: ಸುಪ್ರೀಂ ಕೋರ್ಟ್‌ನಿಂದ ಸ್ವಯಂಪ್ರೇರಿತ ದೂರು ದಾಖಲು

ನವದೆಹಲಿ: ಯುವತಿ ತ್ವಿಷಾ ಶರ್ಮಾ ಅವರ ಶಂಕಾಸ್ಪದ ವರದಕ್ಷಿಣೆ ಸಾವಿನ ಪ್ರಕರಣವನ್ನು ಸುಪ್ರೀಂ ಕೋರ್ಟ್ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಮಾಧ್ಯಮ ವರದಿಗಳು ಮತ್ತು ಘಟನೆಯ ಗಂಭೀರತೆಯನ್ನು ಆಧರಿಸಿ ಸುಪ್ರೀಂ ಕೋರ್ಟ್ ಶನಿವಾರ ಸ್ವಯಂಪ್ರೇರಿತವಾಗಿ (Suo Motu) ಪ್ರಕರಣವನ್ನು ದಾಖಲಿಸಿಕೊಂಡಿದೆ.  ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ, ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ … Continued

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು : ಲೋಕಾಯುಕ್ತದಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು

ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವಂತೆ ಲೋಕಾಯುಕ್ತ ಮುಖ್ಯ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸೂಚಿಸಿದ್ದಾರೆ. ಲೋಕಾಯುಕ್ತ ಸಂಸ್ಥೆಯ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರಿಗೆ ಪ್ರತ್ಯೇಖವಾಗಿ ಸರ್ಚ್ ವಾರೆಂಟ್‌ಗಳನ್ನು ನೀಡಿ, ಬಳ್ಳಾರಿ ಜಿಲ್ಲಾಸ್ಪತ್ರೆ ಹಾಗೂ ಔಷಧ ಉಗ್ರಾಣವನ್ನು ತಪಾಸಣೆ ಮಾಡಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. … Continued