ರಾಜ್ಯದ ತೊಗರಿ ಬೆಳೆಗಾರರಿಗೆ ಸಿಹಿ ಸುದ್ದಿ ; ಪ್ರೋತ್ಸಾಹ ಧನ ಘೋಷಿಸಿದ ರಾಜ್ಯ ಸರ್ಕಾರ
ಬೆಂಗಳೂರು: ತೊಗರಿ ಬೆಳೆಗಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಕೇಂದ್ರ ಸರ್ಕಾರದ ನಿಗದಿತ ಬೆಂಬಲ ಬೆಲೆ ಜೊತೆಗೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ 450 ರೂ.ಗಳ ಪ್ರೋತ್ಸಾಹ ಧನ ನೀಡಲು ನಿರ್ಧರಿಸಿದೆ, ಇದಕ್ಕೆ ಆರ್ಥಿಕ ಇಲಾಖೆಯ ಅನುಮೋದನೆ ದೊರೆತಿದೆ. ರಾಜ್ಯ ಸರ್ಕಾರದ ವತಿಯಿಂದ ತೊಗರಿ ಪ್ರತಿ ಕ್ವಿಂಟಾಲ್ಗೆ 450 ರೂ.ಗಳ ಪ್ರೋತ್ಸಾಹಧನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ … Continued