ಬಂಧಿತ ವೈಎಸ್‌ಆರ್ ಕಾಂಗ್ರೆಸ್ ಬಂಡಾಯ ಸಂಸದ ರಾಜು ವೈದ್ಯಕೀಯ ಪರೀಕ್ಷೆಗೆ ‘ಸುಪ್ರೀಂ’ ಅಸ್ತು
ವಿಜಯವಾಡ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಆಂಧ್ರ ಪ್ರದೇಶದ ಅಪರಾಧ ತನಿಖಾ ಇಲಾಖೆ(ಸಿಐಡಿ)ಯಿಂದ ಬಂಧಿಸಲ್ಪಟ್ಟಿರುವ ವೈಎಸ್‌ಆರ್ ಕಾಂಗ್ರೆಸ್ ಬಂಡಾಯ ಸಂಸದ ಕೆ ರಘುರಾಮ ಕೃಷ್ಣಂ ರಾಜು ಅವರ ವೈದ್ಯಕೀಯ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಸೋಮವಾರ ಅನುಮತಿ ನೀಡಿದೆ. ಜಾಮೀನು ನಿರಾಕರಿಸಿದ ಆಂಧ್ರ ಪ್ರದೇಶದ ಹೈಕೋರ್ಟ್ ಆದೇಶದ ವಿರುದ್ಧ ಸಂಸದರು ಸಲ್ಲಿಸಿದ್ದ ವಿಶೇಷ ರಜೆ ಅರ್ಜಿಯ … Continued