ಅದಾನಿ ಕುರಿತು ಹಿಂಡೆನ್‌ಬರ್ಗ್ ವರದಿ: ಭಾರತೀಯ ಹೂಡಿಕೆದಾರರನ್ನು ರಕ್ಷಿಸಲು ಚೌಕಟ್ಟು ರೂಪಿಸಲು ಸೆಬಿ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್
ನವದೆಹಲಿ: ಹಿಂಡೆನ್‌ಬರ್ಗ್ ಸಂಶೋಧನಾ ವರದಿ ಪ್ರಕಟಣೆಯ ನಂತರ ಅದಾನಿ ಗ್ರೂಪ್ ಕಂಪನಿಗಳ ಷೇರುಗಳ ಬೆಲೆ ಕುಸಿತದಿಂದಾಗಿ ಭಾರತೀಯ ಹೂಡಿಕೆದಾರರು ಹಲವಾರು ಲಕ್ಷ ಕೋಟಿಗಳಷ್ಟು ನಷ್ಟವನ್ನು ಅನುಭವಿಸಿದ್ದಾರೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೆಬಿ ಪಾರ್ದಿವಾಲಾ ಅವರ ಪೀಠವು ಭವಿಷ್ಯದಲ್ಲಿ ಭಾರತೀಯ … Continued