ನಕಲಿ ಟ್ವಿಟರ್ ಖಾತೆಯಿಂದ ಟ್ವೀಟ್ : ಪೊಲೀಸರಿಗೆ ದೂರು ನೀಡಿದ ಸಿಜೆಐ ರಮಣ
ನವ ದೆಹಲಿ: ಎರಡು ದಿನದ ಹಿಂದಷ್ಟೇ ಅಧಿಕಾರ ಸ್ವೀಕರಿಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ಎನ್.ವಿ. ರಮಣ ಹೆಸರಿನ ಟ್ವಿಟರ್ ಖಾತೆಯಲ್ಲಿ ನಕಲಿ ಸಂದೇಶಗಳನ್ನು ಪೋಸ್ಟ್ ಮಾಡುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಶನಿವಾರವಷ್ಟೇ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ಅಧಿಕಾರ ಸ್ವೀಕರಿಸಿರುವ ಎನ್.ವಿ. ರಮಣ ಟ್ವಿಟರ್ ಮತ್ತಿತರ ಯಾವುದೇ ಸೋಶಿಯಲ್ ಮೀಡಿಯಾ ಖಾತೆಗಳನ್ನು … Continued