ಕರ್ನಾಟಕ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ನೇಮಕ

ನವದೆಹಲಿ : ನ್ಯಾಯಮೂರ್ತಿ ವಿಭು ಭಖ್ರು ಅವರನ್ನು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿ ಕೇಂದ್ರ ಸರ್ಕಾರವು ಸೋಮವಾರ ಆದೇಶ ಹೊರಡಿಸಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ. ಅಲ್ಲದೆ, ಮಧ್ಯಪ್ರದೇಶ, ಜಾರ್ಖಂಡ್, ಗುವಾಹಟಿ ಹಾಗೂ ಪಾಟ್ನಾ ಹೈಕೋರ್ಟ್‌ಗಳಿಗೂ ಸಹ ನೂತನ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಿಸಲಾಗಿದೆ. ಮಧ್ಯಪ್ರದೇಶ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ … Continued

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಎಸ್‌. ದಿನೇಶಕುಮಾರ ನೇಮಕ

ಬೆಂಗಳೂರು : ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪಿ.ಎಸ್‌. ದಿನೇಶಕುಮಾರ ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿಯವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕೇಂದ್ರ ಸರ್ಕಾರ ಈ ಸಂಬಂಧ ಬುಧವಾರ ಅಧಿಸೂಚನೆ ಪ್ರಕಟಿಸಿದೆ. ಫೆಬ್ರವರಿ 24ರಂದು ನ್ಯಾ. ದಿನೇಶಕುಮಾರ ಅವರು ಸೇವೆಯಿಂದ ನಿವೃತ್ತರಾಗಲಿದ್ದಾರೆ. ಅವರು 2015ರಿಂದ ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶರಾಗಿದ್ದಾರೆ. ಅವರು 24 ದಿನಗಳ … Continued

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನ್ಯಾ. ಪಿ.ಎಸ್. ದಿನೇಶಕುಮಾರ ಹೆಸರು ಕೊಲಿಜಿಯಂನಿಂದ ಶಿಫಾರಸ್ಸು

ಬೆಂಗಳೂರು : ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಂಚ್ರ ವರಾಳೆ ಅವರ ಹೆಸರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಶಿಫಾರಸ್ಸು ಮಾಡಿದ ಬೆನ್ನಲ್ಲೇ, ಅವರ ಪದೋನ್ನತಿಯಿಂದ ತೆರವಾಗುವ ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನ್ಯಾ. ಪಿ.ಎಸ್‌. ದಿನೇಶ ಕುಮಾರ ಅವರ ಹೆಸರನ್ನು ಕೊಲಿಜಿಯಂ ಶುಕ್ರವಾರ ಶಿಫಾರಸ್ಸು ಮಾಡಿದೆ. ನ್ಯಾಯಮೂರ್ತಿ ದಿನೇಶಕುಮಾರ ಅವರು 2015ರಿಂದ … Continued