ವಿಕೃತ ಕಾಮಿ ಉಮೇಶ ರೆಡ್ಡಿ ಮರಣದಂಡನೆ ರದ್ದು :30 ವರ್ಷ ಜೀವಾವಧಿ ಶಿಕ್ಷೆಗೆ ಮಾರ್ಪಡಿಸಿ ಸುಪ್ರೀಂ ಕೋರ್ಟ್ ತೀರ್ಪು

ನವದೆಹಲಿ: ವಿಕೃತ ಕಾಮಿ, ಸೀರಿಯಲ್‌ ಕಿಲ್ಲರ್ ಉಮೇಶ್ ರೆಡ್ಡಿ ಮರಣದಂಡನೆ ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್ ಅದನ್ನು ಮಾರ್ಪಡಿಸಿ 30 ವರ್ಷ ಜೀವಾವಧಿ ಶಿಕ್ಷೆ ವಿಧಿಸಿದೆ. ಕರ್ನಾಟಕ ಹೈಕೋರ್ಟ್‌ ಉಮೇಶ್ ರೆಡ್ಡಿಗೆ ಮರಣದಂಡನೆ ಖಾಯಂಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಉಮೇಶ ರೆಡ್ಡಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದ. ಈ ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ಉದಯ್‌ ಲಲಿತ್‌ ನೇತೃತ್ವದ … Continued