ಭಾರತದಲ್ಲಿ ಕೋವಿಡ್ ಉಲ್ಬಣ: ಪರೋಲ್ ಮೇಲೆ ಕೈದಿಗಳ ಬಿಡುಗಡೆಗೆ ಸುಪ್ರೀಂಕೋರ್ಟ್ ಸೂಚನೆ
ನವ ದೆಹಲಿ: ದೇಶದಲ್ಲಿ ಕೊರೋನ ಸೋಂಕು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜೈಲುಗಳಲ್ಲಿ ದಟ್ಟಣೆ ಕಡಿಮೆ ಮಾಡಲು ಕೆಲವು ಕೈದಿಗಳಲ್ಲಿ ಪರೋಲ್ ಮೇಲೆ ಅಥವಾ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳುವಂತೆ ಸುಪ್ರೀಂಕೋರ್ಟ್ ಶುಕ್ರವಾರ ರಾಜ್ಯಗಳಿಗೆ ಸೂಚಿಸಿದೆ. ಕೊರೊನಾ ಸೋಂಕಿನ ಉಲ್ಬಣ ದೇಶದಲ್ಲಿ ಆತಂಕಕಾರಿಯಾಗಿದ್ದು ಜೈಲಿನಲ್ಲಿಯೂ ಹರಡುತ್ತಿದೆ. ಹೀಗಾಗಿ ಜೈಲಿನಲ್ಲಿ ದಟ್ಟಣೆ ಕಡಿಮೆ ಮಾಡಬೇಕಿದೆ. ಸೋಂಕು ತಡೆಯುವ … Continued