ಯೋಗೀಶ ಗೌಡ ಕೊಲೆ ಪ್ರಕರಣ: ಸುಪ್ರಿಂ ಕೋರ್ಟ್ನಲ್ಲಿ ವಿನಯ್ ಕುಲಕರ್ಣಿ ಅರ್ಜಿ ವಜಾ
ಧಾರವಾಡ: ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಸದಸ್ಯರಾಗಿದ್ದ ಯೋಗೀಶ ಗೌಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಸಿಬಿಐ ತನಿಖೆಗೆ ಸರ್ಕಾರ ಶಿಫಾರಸು ಮಾಡಿದ್ದನ್ನು ಪ್ರಶ್ನಿಸಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಮೇಲ್ಮನವಿಯನ್ನು ಸುಪ್ರಿಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ರಾಜ್ಯ ಸರ್ಕಾರ 2019 ರಲ್ಲಿ ಈ ಪ್ರಕರಣದ ತನಿಖೆಯನ್ನು ಸಿಬಿಐ ತನಿಖೆಗೆ ವಹಿಸಿತ್ತು. ಈ ಕುರಿತು … Continued