ಜಮ್ಮು-ಕಾಶ್ಮೀರದಲ್ಲಿ ಪ್ರಸ್ತಾವಿತ ಕ್ಷೇತ್ರ ವಿಂಗಡಣೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ : ಜಮ್ಮು ಮತ್ತು ಕಾಶ್ಮೀರದಲ್ಲಿ ಕ್ಷೇತ್ರ ವಿಂಗಡಣೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಡಿಲಿಮಿಟೇಶನ್ ಪ್ರಕ್ರಿಯೆ ಪ್ರಶ್ನಿಸಿ ಕಾಶ್ಮೀರದ ನಿವಾಸಿಗಳಾದ ಅಬ್ದುಲ್ ಗನಿ ಖಾನ್ ಮತ್ತು ಮುಹಮ್ಮದ್ ಅಯೂಬ್ ಮಟ್ಟೋ ಎಂಬವರು ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರು ಇದು ಭಾರತೀಯ ಸಂವಿಧಾನದ 81, 82, 170, 330 … Continued