ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಜಾಮೀನು ಅರ್ಜಿ ವಜಾ ಮಾಡಿದ ಸುಪ್ರೀಂಕೋರ್ಟ್
ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಜೊತೆ ಸಂಪರ್ಕದ ಶಂಕೆಯ ಹಿನ್ನೆಲೆಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಮಹಾರಾಷ್ಟ್ರ ಸಂಪುಟ ದರ್ಜೆ ಸಚಿವ ನವಾಬ್ ಮಲಿಕ್ ತಮ್ಮನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಸೂಕ್ತ ನ್ಯಾಯಾಲಯದಲ್ಲಿ ನೀವು ಜಾಮೀನು … Continued