ಬಿಲ್ಕಿಸ್ ಬಾನೊ ಪ್ರಕರಣ: 11 ಅಪರಾಧಿಗಳ ಬಿಡುಗಡೆ ವಿರುದ್ಧ ಸಲ್ಲಿಸಲಾದ ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ನವದೆಹಲಿ: 2002ರ ಗುಜರಾತ್ ಗಲಭೆಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 11 ಅಪರಾಧಿಗಳ ಕ್ಷಮಾಪಣೆ ಅರ್ಜಿಗಳನ್ನು ಅಸ್ತಿತ್ವದಲ್ಲಿರುವ ನೀತಿಯಂತೆ ಪರಿಗಣಿಸಬೇಕು ಎಂಬ 2022ರ ಮೇ ತಿಂಗಳ ತೀರ್ಪನ್ನು ಮರುಪರಿಶೀಲಿಸುವಂತೆ ಬಿಲ್ಕಿಸ್ ಬಾನೊ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ವಿಕ್ರಮ್ ನಾಥ್ ಅವರ … Continued