ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಂಖ್ಯೆ ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅಸ್ತು

ನವದೆಹಲಿ: ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ಸಂಖ್ಯೆಯನ್ನು ಈಗಿರುವ 34 ರಿಂದ 38ಕ್ಕೆ ಹೆಚ್ಚಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟವು ಮಂಗಳವಾರ (ಮೇ 5) ಅನುಮೋದನೆ ನೀಡಿದೆ. ಪ್ರಸ್ತುತ, ಭಾರತದ ಮುಖ್ಯ ನ್ಯಾಯಾಧೀಶರು (CJI) ಸೇರಿದಂತೆ ಸುಪ್ರೀಂ ಕೋರ್ಟ್ ಒಟ್ಟು 34 ನ್ಯಾಯಾಧೀಶರ ಅನುಮೋದಿತ ಬಲವನ್ನು ಹೊಂದಿದೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ, “ಪ್ರಸ್ತುತ ಸುಪ್ರೀಂ … Continued