ಸುಪ್ರೀಂ ಕೋರ್ಟ್ ಆದೇಶ : ಚುನಾವಣಾ ಬಾಂಡ್ ದತ್ತಾಂಶವನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಎಸ್‌ಬಿಐ
ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಮಂಗಳವಾರ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) 2019ರ ಏಪ್ರಿಲ್ 12ರಿಂದ ರಾಜಕೀಯ ಪಕ್ಷಗಳು ಎನ್‌ಕ್ಯಾಶ್ ಮಾಡಿದ ಚುನಾವಣಾ ಬಾಂಡ್‌ಗಳ ಎಲ್ಲಾ ವಿವರಗಳನ್ನು ರವಾನಿಸಿದೆ. ಮಂಗಳವಾರ (ಮಾರ್ಚ್ 12) ಸಂಜೆ 5:30ರೊಳಗೆ ಮಾಡಬೇಕೆಂದು ಸೋಮವಾರದ ಸುಪ್ರೀಂ ಕೋರ್ಟ್ ಆದೇಶಕ್ಕೆ ಅನುಗುಣವಾಗಿ ಅಂಕಿ-ಅಂಶವನ್ನು ಚುನಾವಣಾ ಆಯೋಗಕ್ಕೆ ಕಳುಹಿಸಿದೆ. ಮಾರ್ಚ್ 15, … Continued