ಸಂಸದರು-ಶಾಸಕರ ವಿರುದ್ಧದ ಯಾವುದೇ ಕ್ರಿಮಿನಲ್ ಪ್ರಕರಣಗಳನ್ನು ಸಂಬಂಧಿತ ಹೈಕೋರ್ಟ್ ಅನುಮತಿಯಿಲ್ಲದೆ ಹಿಂಪಡೆಯುವಂತಿಲ್ಲ: ಸುಪ್ರೀಂ ಕೋರ್ಟ್ ಆದೇಶ
ನವದೆಹಲಿ: ಶಾಸಕರ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ವಿಶೇಷ ನ್ಯಾಯಾಲಯಗಳ ನ್ಯಾಯಾಧೀಶರನ್ನು ವರ್ಗಾವಣೆ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶವೊಂದರಲ್ಲಿ ಹೇಳಿದೆ. ರಾಜ್ಯಗಳು ಶಾಸಕರ ವಿರುದ್ಧದ ಪ್ರಕರಣಗಳನ್ನು ಆಯಾ ಹೈಕೋರ್ಟ್‌ಗಳ ಪೂರ್ವಾನುಮತಿಯಿಲ್ಲದೆ ಹಿಂಪಡೆಯಲು ಸಾಧ್ಯವಿಲ್ಲ ಎಂದು ಪುನರುಚ್ಚರಿಸಿದ ಸುಪ್ರೀಂ ಕೋರ್ಟ್, ಹಾಲಿ ಮತ್ತು ಮಾಜಿ ಸಂಸದರು ಮತ್ತು ಶಾಸಕರ ವಿಚಾರಣೆಯನ್ನು ಒಂದು ವರ್ಷದೊಳಗೆ ಮುಗಿಸುವಂತೆ … Continued