ಪತ್ರಕರ್ತ ಜುಬೈರ್ ವಿರುದ್ಧ ಆತುರದ ಕ್ರಮ ಸಲ್ಲ: ಉತ್ತರ ಪ್ರದೇಶ ಪೊಲೀಸರಿಗೆ ಸುಪ್ರೀಂಕೋರ್ಟ್ ತಾಕೀತು
ನವದೆಹಲಿ: ಪತ್ರಕರ್ತ, ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ 5 ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಯಾವುದೇ ʼಆತುರದ ಕ್ರಮʼ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ. ಸೀತಾಪುರದಲ್ಲಿ ದಾಖಲಾದ ಪ್ರಕರಣವೊಂದರಲ್ಲಿ ಪತ್ರಕರ್ತ ಜುಬೈರ್‌ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದ ಬಳಿಕ ಅವರ ವಿರುದ್ಧ ‘ಒಂದಾದ ಮೇಲೊಂದರಂತೆ … Continued