ಸಿಬಿಎಸ್‌ಇ, ಐಸಿಎಸ್‌ಇ 12ನೇ ತರಗತಿ ಪರೀಕ್ಷೆ ರದ್ದು ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್
ನವ ದೆಹಲಿ; ಸಿಬಿಎಸ್‌ಇ ಹಾಗೂ ಐಸಿಎಸ್‌ಇ 12ನೇ ತರಗತಿ ಪರೀಕ್ಷೆ ರದ್ದುಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮೇ 31ಕ್ಕೆ ಮುಂದೂಡಿದೆ. ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಯನ್ನು ಕೋವಿಡ್ ಎರಡನೇ ಅಲೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರಕ್ಕೆ ಮುಂದೂಡಿದೆ. ಕೇಂದ್ರ ಸರ್ಕಾರ ಪರೀಕ್ಷೆ ನಡೆಸುವುದೇ ಬೇಡವೇ ಎಂಬ … Continued