ಬಿಡಿಎ ಭ್ರಷ್ಟಾಚಾರ ಪ್ರಕರಣ: ಸಚಿವ ಸೋಮಶೇಖರ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ನಕಾರ

ನವದೆಹಲಿ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸಹಕಾರ ಸಚಿವ ಎಸ್‌. ಟಿ. ಸೋಮಶೇಖರ, ಐಎಎಸ್‌ ಅಧಿಕಾರಿ ಜಿ ಸಿ ಪ್ರಕಾಶ್‌ ಮತ್ತು ಕ್ರೆಸೆಂಟ್‌ ಹೋಟೆಲ್‌ ಮಾಲೀಕ ಕೆ ರವಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌  ಸೋಮವಾರ ನಿರಾಕರಿಸಿತು ಆರೋಪಿಗಳು ಪ್ರತ್ಯೇಕವಾಗಿ ಸಲ್ಲಿಸಿರುವ ಮೂರು ವಿಶೇಷ ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್‌ ಮತ್ತು … Continued