ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಒಬಿಸಿ ಮೀಸಲಾತಿಗೆ ಶಿಫಾರಸು ಮಾಡಿದ್ದ ಮಧ್ಯಂತರ ವರದಿ ತಿರಸ್ಕರಿಸಿದ ಸುಪ್ರೀಂಕೋರ್ಟ್‌

ನವದೆಹಲಿ: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇತರೆ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲಾತಿ ಶಿಫಾರಸು ಮಾಡಿ ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿದ್ದ ಮಧ್ಯಂತರ ವರದಿಗೆ ಸುಪ್ರೀಂ ಕೋರ್ಟ್‌ ಗುರುವಾರ ಅಸಮ್ಮತಿ ಸೂಚಿಸಿದೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ. ಚುನಾವಣಾ ಮೀಸಲಾತಿ ಕಾಯ್ದಿರಿಸುವ ಮೊದಲು ತ್ರಿವಳಿ ಪರೀಕ್ಷಾ ಮಾನದಂಡ ಪೂರೈಸಬೇಕು ಎಂದು ತಾನು ವಿಕಾಸ್ … Continued