ಸಂಸ್ಕೃತವನ್ನು ರಾಷ್ಟ್ರ ಭಾಷೆಯಾಗಿ ಘೋಷಿಸಲು ಕೋರಿದ್ದ ಪಿಐಎಲ್‌ ತಿರಸ್ಕರಿಸಿದ ಸುಪ್ರೀಂಕೋರ್ಟ್‌

ನವದೆಹಲಿ: ಸಂಸ್ಕೃತವನ್ನು ರಾಷ್ಟ್ರ ಭಾಷೆಯಾಗಿ ಘೋಷಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ. ಆರ್‌. ಶಾ ಮತ್ತು ಕೃಷ್ಣ ಮುರಾರಿ ನೇತೃತ್ವದ ಪೀಠವು ಈ ವಿಚಾರವನ್ನು ಪರಿಗಣಿಸಲು ಸಂಸತ್ತು ಸೂಕ್ತ ವೇದಿಕೆಯೇ ಹೊರತು ನ್ಯಾಯಾಲಯವಲ್ಲ ಎಂದು ಹೇಳಿ ವಜಾಗೊಳಿಸಿದೆ. ನಾವು ನಿಮ್ಮ … Continued