ಜಮ್ಮು -ಕಾಶ್ಮೀರದಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆ: ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್
ನವದೆಹಲಿ: ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನ ಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಕ್ಷೇತ್ರ ಪುನರ್ ವಿಂಗಡಣೆ ಕುರಿತ ಅಧಿಸೂಚನೆ ಪ್ರಶ್ನಿಸಿರುವ ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಅಭಿಪ್ರಾಯ ತಿಳಿಸಲು ಸೂಚಿಸಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ. ಕೇಂದ್ರಾಡಳಿತ ಪ್ರದೇಶದಲ್ಲಿನ ವಿಧಾನಸಭಾ ಕ್ಷೇತ್ರಗಳ ಸಂಖ್ಯೆಯನ್ನು 107 ರಿಂದ 114ಕ್ಕೆ … Continued