ರಾತ್ರಿ ವೇಳೆ ವಿಶೇಷ ವಿಚಾರಣೆ ನಡೆಸಿ ತೀಸ್ತಾ ಸೆತಲ್ವಾಡಗೆ ಮಧ್ಯಂತರ ರಕ್ಷಣೆ ನೀಡಿದ ಸುಪ್ರೀಂ ಕೋರ್ಟ್ : ಗುಜರಾತ್ ಹೈಕೋರ್ಟ್ ಆದೇಶಕ್ಕೆ ತಡೆ
ನವದೆಹಲಿ: 2002ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತೆ ತೀಸ್ತಾ ಸೆತಲ್ವಾಡ್ ಅವರಿಗೆ ಸುಪ್ರೀಂ ಕೋರ್ಟ್ ಶನಿವಾರ ಏಳು ದಿನಗಳ ಮಧ್ಯಂತರ ರಕ್ಷಣೆ ನೀಡಿದೆ ಮತ್ತು ಗುಜರಾತ್ ಹೈಕೋರ್ಟ್ನ ಆದೇಶಕ್ಕೆ ತಡೆ ನೀಡಿದೆ. ಆಕೆಯ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ ನಂತರ ಸೆತಲ್ವಾಡ್ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. 2002ರ ಗುಜರಾತ್ ಗಲಭೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ … Continued