5 ಮತ್ತು 8ನೇ ತರಗತಿಗೆ ಬೋರ್ಡ್ ಪರೀಕ್ಷೆ : ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟಿಗೆ ಮೇಲ್ಮನವಿ, ಅರ್ಜಿ ಆಲಿಸಲು ಸಮ್ಮತಿ
ನವದೆಹಲಿ: ಕರ್ನಾಟಕ ರಾಜ್ಯದ ಬೋರ್ಡ್ ಪಠ್ಯಕ್ರಮ ಅಧ್ಯಯನ ಮಾಡುವ 5 ಮತ್ತು 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಸರ್ಕಾರಕ್ಕೆ ಅನುಮತಿ ನೀಡುವ ಕರ್ನಾಟಕ ಹೈಕೋರ್ಟ್ ಆದೇಶದ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ಮಾರ್ಚ್ 27 ರಂದು ವಿಚಾರಣೆ ಮಾಡಲು ಒಪ್ಪಿಕೊಂಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು … Continued