ಮಧ್ಯಂತರ ಜಾಮೀನು ಸಿಕ್ಕರೂ ಕೇಜ್ರಿವಾಲ್ ದೆಹಲಿ ಸಿಎಂ ಕಚೇರಿಗೆ ಹೋಗುವಂತಿಲ್ಲ…
ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಶುಕ್ರವಾರ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಆದರೆ, ಮಧ್ಯಂತರ ಜಾಮೀನು ನೀಡುವಾಗ ಮುಖ್ಯಮಂತ್ರಿ ಕಚೇರಿ ಹಾಗೂ ಸಚಿವಾಲಯಕ್ಕೆ ಹೋಗುವಂತಿಲ್ಲ, ಕಡತಗಳಿಗೆ ಸಹಿ ಹಾಕುವಂತಿಲ್ಲ ಎಂದು ಕೇಜ್ರಿವಾಲ್‌ಗೆ ಸುಪ್ರಿಂ ಕೋರ್ಟ್ ಸೂಚಿಸಿದೆ. ಮಧ್ಯಂತರ ಜಾಮೀನು … Continued