ನಿವೃತ್ತ ಸಿಜೆಐ ರಂಜನ್‌ ಗೊಗೊಯ್‌ ವಿರುದ್ಧದ ಸ್ವಯಂ ಪ್ರೇರಿತ ಪ್ರಕರಣ ರದ್ದುಗೊಳಿಸಿದ ಸುಪ್ರಿಂ ಕೋರ್ಟ್‌

ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ರಂಜನ್‌ ಗೊಗೊಯ್‌ ಅವರನ್ನು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸಿಲುಕಿಸುವ ಸಂಚಿನ ಕುರಿತು ತಾನು ದಾಖಲಿಸಿಕೊಂಡಿದ್ದ ಸ್ವಯಂ ಪ್ರೇರಿತ ಪ್ರಕರಣವನ್ನು ಸರ್ವೋಚ್ಚ ನ್ಯಾಯಾಲಯ ರದ್ದುಪಡಿಸಿದೆ. ನ್ಯಾಯಮೂರ್ತಿ ಸಂಜಯ್‌ಕಿಶನ್‌ ಕೌಲ್‌ ನೇತೃತ್ವದ ಪೀಠ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಎ.ಎಸ್‌.ಬೋಪಣ್ಣ, ವಿ.ರಾಮಸುಬ್ರಮಣಿಯನ್‌ ಅವರನ್ನೊಳಗೊಂಡ ನ್ಯಾಯಪೀಠ ಪಿತೂರಿಯ ಬಗ್ಗೆ ತನಿಖೆ ನಡೆಸಲು ನೇಮಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ … Continued

ಪ್ರತಿಭಟಿಸುವ ಸ್ವಾತಂತ್ರ್ಯ ಎಲ್ಲ ಸಮಯದಲ್ಲಿ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ಪ್ರತಿಭಟಿಸುವ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು ಎಲ್ಲ ಸಮಯದಲ್ಲಿ ಮತ್ತು ಎಲ್ಲೆಡೆ ಇರಲು ಸಾಧ್ಯವಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ತಿಳಿಸಿದೆ. ಪೌರತ್ವ ಕಾಯಿದೆ ವಿರೋಧಿಸಿ ದೆಹಲಿಯ ಶಹೀನ್‌ಭಾಗ್‌ನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಈ ಹಿಂದೆ ಸರ್ವೋಚ್ಚ ನ್ಯಾಯಾಲಯ ಕಾನೂನುಬಾಹಿರ ಎಂದು ಹೇಳಿತ್ತು. ಇದನ್ನು ಮರುಪರಿಶೀಲನೆ ಮಾಡುವಂತೆ ಕೋರಿ 12 ಸಾಮಾಜಿಕ ಕಾರ್ಯಕರ್ತರು ಸುಪ್ರೀಂ ಕೋರ್ಟ್‌ ಮೊರೆ … Continued

ಸುಳ್ಳು ಸುದ್ದಿ ಪರಿಶೀಲನಾ ಕಾರ್ಯವಿಧಾನ ಮಾಹಿತಿ ಕೋರಿ ಅರ್ಜಿ: ಕೇಂದ್ರ ಸರ್ಕಾರ, ಟ್ವಿಟ್ಟರ್‌ಗೆ ಸುಪ್ರೀಂ ಕೋರ್ಟ್‌ ನೋಟಿಸ್‌

ನವ ದೆಹಲಿ: ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಮತ್ತು ಟ್ವಿಟರ್ಗೆ ನೋಟಿಸ್ ನೀಡಿದೆ. ನಕಲಿ ಸುದ್ದಿಗಳ ಮೂಲಕ ದ್ವೇಷ ಹರಡುವ ಮತ್ತು ನಕಲಿ ಖಾತೆಗಳ ಮೂಲಕ ಪ್ರಚೋದನೆ ಮಾಡುವ ಸಂದೇಶಗಳನ್ನು ಪರಿಶೀಲಿಸಲು ಟ್ವಿಟ್ಟರ್‌ ನಕಲಿ ಸುದ್ದಿಗಳನ್ನು ಯಾವ ರೀತಿ ಪರಿಶೀಲಿಸುವ ಕಾರ್ಯವಿಧಾನ ಎಂಬುದನ್ನು ಕೋರಿ ಸುಪ್ರೀಂಕೋರ್ಟಿನಲ್ಲಿ ಸಲ್ಲಿಸಲಾಗಿದ್ದ ಅರ್ಜಿ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‌ ಕೇಂದ್ರ ಸರ್ಕಾರ ಹಾಗೂ … Continued