ಇರಾನ್ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿಗೆ ಗಂಭೀರ ಗಾಯ ; ಅಮೆರಿಕ ರಕ್ಷಣಾ ಸಚಿವ
ವಾಷಿಂಗ್ಟನ್: ಇರಾನ್‌ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರು ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ವಿರೂಪಗೊಂಡಿರುವ ಸಾಧ್ಯತೆಯಿದೆ ಎಂದು ಅಮೆರಿಕದ ರಕ್ಷಣಾ ಸಚಿವ (Secretary of War) ಪೀಟ್ ಹೆಗ್ಸೆತ್ ಶುಕ್ರವಾರ ತಿಳಿಸಿದ್ದಾರೆ. ಇರಾನ್ ಮತ್ತು ಅಮೆರಿಕದ ಜಂಟಿ ವೈಮಾನಿಕ ದಾಳಿಯಲ್ಲಿ ತಮ್ಮ ತಂದೆ ಅಲಿ ಖಮೇನಿ ನಿಧನದ ನಂತರ ಮೊಜ್ತಬಾ ಅಧಿಕಾರ ವಹಿಸಿಕೊಂಡಿದ್ದರು. ಅಧಿಕಾರ … Continued