ಸುಪ್ರೀಂ ಕೋರ್ಟಿನಲ್ಲಿ ಆರ್ಟಿಕಲ್ 370 ವಿರುದ್ಧ ಅರ್ಜಿ : ಯು-ಟರ್ನ್ ಹೊಡೆದ ಐಎಎಸ್‌ ಅಧಿಕಾರಿ- ಮಾಜಿ ವಿದ್ಯಾರ್ಥಿ ನಾಯಕಿ

ನವದೆಹಲಿ: ಐಎಎಸ್ ಅಧಿಕಾರಿ ಶಾ ಫೈಸಲ್ ಮತ್ತು ಮಾಜಿ ವಿದ್ಯಾರ್ಥಿ ನಾಯಕಿ ಶೆಹ್ಲಾ ರಶೀದ್ ಶೋರಾ ಅವರು 2019 ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅರ್ಜಿಗಳನ್ನು ಹಿಂಪಡೆದಿದ್ದಾರೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಮಂಗಳವಾರ (ಜುಲೈ ೧೧) … Continued

ಡಿ.ಕೆ ಶಿವಕುಮಾರಗೆ ಸುಪ್ರೀಂ ಕೋರ್ಟಿನಿಂದ ತಾತ್ಕಾಲಿಕ ರಿಲೀಫ್

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ,ಕೆ.ಶಿವಕುಮಾರ ಅವರಿಗೆ ಸುಪ್ರೀಂ ಕೋರ್ಟ್ ನಿಂದ ರಿಲೀಫ್ ಸಿಕ್ಕಿದೆ. ಡಿ.ಕೆ ಶಿವಕುಮಾರ ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್‌ ತಡೆಯಾಜ್ಞೆ ತೆರವಿಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ. ಡಿ.ಕೆ ಶಿವಕುಮಾರ ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ತೆರವು ಕೋರಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ವಿಚಾರಣೆ ನಡೆಸಿತು. ಆದರೆ ಮಧ್ಯಂತರ ಆದೇಶ … Continued

ಪ್ರಜ್ವಲ್ ರೇವಣ್ಣ ಅಕ್ರಮ ಆಸ್ತಿ ಪ್ರಕರಣ: ಹೈಕೋರ್ಟ್‌ ಆದೇಶ ಬದಿಗೆ ಸರಿಸಿದ ಸುಪ್ರೀಂ ಕೋರ್ಟ್‌; ವಿಚಾರಣೆ ನಡೆಸಲು ಸೂಚನೆ

ನವದೆಹಲಿ: ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್‌ ರೇವಣ್ಣ ಅವರ ಅಕ್ರಮ ಆಸ್ತಿ ಗಳಿಸಿದ್ದು ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಲಾದ ಅರ್ಜಿಯ ವಿಚಾರಣೆ ನಡೆಸುವಂತೆ ರಾಜ್ಯ ಹೈಕೋರ್ಟ್‌ಗೆ ಸೂಚನೆ ನೀಡಿ ಸುಪ್ರೀಂಕೋರ್ಟ್‌ ಆದೇಶಿಸಿದೆ. ಆಕ್ಷೇಪಾರ್ಹ ಆದೇಶವನ್ನು ಬದಿಗೆ ಸರಿಸಲಾಗಿದ್ದು ಇದೇ ರೀತಿಯ ಇತರ ಮನವಿಗಳ ಜೊತೆಗೆ ವಿಚಾರಣೆ ನಡೆಸಲು ಪ್ರಕರಣವನ್ನು ಮರಳಿಸಲಾಗಿದೆ ಎಂದು … Continued

ತನ್ನ ವರ್ಗಾವಣೆ ವಿರುದ್ಧ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪರಂಬೀರ್‌ ಸಿಂಗ್‌, ದೇಶ್ಮುಖ್ ವಿರುದ್ಧ ಸಿಬಿಐ ತನಿಖೆಗೆ ಒತ್ತಾಯ

ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಹೊರಿಸಿರುವ ಭ್ರಷ್ಟಾಚಾರದ ಆರೋಪದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಇತ್ತೀಚೆಗೆ ಮುಂಬೈ ಪೊಲೀಸ್ ಆಯುಕ್ತರಾಗಿದ್ದ ಸಿಂಗ್, ಕಳೆದ ವಾರ ಅವರ ವರ್ಗಾವಣೆ ಕಾನೂನುಬಾಹಿರ ಎಂದು ಅವರು ಅರ್ಜಿಯಲ್ಲಿ ಆರೋಪಿಸಿದ್ದು … Continued