ಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆ

ನವದೆಹಲಿ : ಸಂಸತ್ ಭವನದ ಹೊರಗೆ ಪ್ರತಿಪಕ್ಷದ ಸಂಸದರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸುತ್ತಿದ್ದ ವೇಳೆ, ಪ್ರಧಾನಿ ಕಚೇರಿಯಲ್ಲಿ (ಪಿಎಂಒ) ನಡೆದ ಮಹತ್ವದ ರಾಜಕೀಯ ಭೇಟಿ ದೇಶದ ರಾಜ ಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ–ಶರದ್ ಪವಾರ್ ಬಣ) ಅಧ್ಯಕ್ಷ ಶರದ್ ಪವಾರ್ ಹಾಗೂ ಅವರ ಪುತ್ರಿ, … Continued

ಲೋಕಸಭೆ ಚುನಾವಣೆ: ಬಾರಾಮತಿಯಲ್ಲಿ ಇದು ‘ಪವಾರ್’ ನಡುವೆ ಕದನ ; ಸುನೇತ್ರಾ ಪವಾರ್ vs ಸುಪ್ರಿಯಾ ಸುಳೆ

ಮುಂಬೈ : ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಶನಿವಾರ ಅಜಿತ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ವಿವಾದಿತ ಬಾರಾಮತಿ ಲೋಕಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಸುನೇತ್ರಾ ಪವಾರ್ ಅವರು ಅಜಿತ ಪವಾರ್ ಅವರ ಚಿಕ್ಕಪ್ಪ ಶರದ್ ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ವಿರುದ್ಧ ಸೆಣಸಲಿದ್ದಾರೆ. … Continued

ಎನ್‌ಸಿಪಿ ಕಾರ್ಯಾಧ್ಯಕ್ಷರಾಗಿ ಸುಪ್ರಿಯಾ ಸುಳೆ, ಪ್ರಫುಲ್ ಪಟೇಲ್ ನೇಮಕ

ಮುಂಬೈ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ಮತ್ತು ಎನ್‌ಸಿಪಿ ಉಪಾಧ್ಯಕ್ಷ ಪ್ರಫುಲ್ ಪಟೇಲ್ ಅವರನ್ನು ಪಕ್ಷದ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿರುವುದಾಗಿ ಘೋಷಿಸಲಾಗಿದೆ. ಶರದ್ ಪವಾರ್ ಅವರು 1999 ರಲ್ಲಿ ಪಿ.ಎ. ಸಂಗ್ಮಾ ಅವರ ಜೊತೆ ಸೇರಿ ಸ್ಥಾಪಿಸಿದ ಪಕ್ಷದ 25 ನೇ ವಾರ್ಷಿಕೋತ್ಸವದಲ್ಲಿ ಈ ಘೋಷಣೆ ಮಾಡಲಾಯಿತು. ಸುಪ್ರಿಯಾ ಸುಳೆ … Continued

ಕೋವಿಡ್ ಲಸಿಕೆ ಕೊರತೆಯಿಂದ ಪುಣೆಯಲ್ಲಿ 109 ವ್ಯಾಕ್ಸಿನೇಷನ್ ಕೇಂದ್ರಗಳು ಬಂದ್‌: ಸುಪ್ರಿಯಾ ಸುಳೆ ಟ್ವೀಟ್‌

ಕೋವಿಡ್ -19 ಲಸಿಕೆಗಳ ಕೊರತೆಯಿಂದಾಗಿ ಪುಣೆಯಲ್ಲಿ 109 ವ್ಯಾಕ್ಸಿನೇಷನ್ ಕೇಂದ್ರಗಳನ್ನು ಮುಚ್ಚಲಾಗಿದೆ ಎಂದು ಲೋಕಸಭಾ ಸಂಸದ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ (ಎನ್‌ಸಿಪಿ) ಪಕ್ಷದ ನಾಯಕಾರ ಸುಪ್ರಿಯಾ ಸುಳೆ ಬುಧವಾರ ಟ್ವೀಟ್‌ ಮಾಡಿದ್ದಾರೆ. ಲಸಿಕೆ ಪಡೆಯದೆ ಹಲವಾರು ಜನರು ಮನೆಗೆ ಮರಳಬೇಕಾಯಿತು ಎಂದು ಎನ್‌ಸಿಪಿ ನಾಯಕಿ ಆರೋಪಿಸಿದ್ದಾರೆ. ಪುಣೆ ಜಿಲ್ಲೆಯು ಬುಧವಾರ 391 ವ್ಯಾಕ್ಸಿನೇಷನ್ ಕೇಂದ್ರಗಳಲ್ಲಿ 55,539 … Continued