ರಾಹುಲ್ ಗಾಂಧಿ ‘ಮೋದಿ ಉಪನಾಮ’ ಪ್ರಕರಣ: ಶಿಕ್ಷೆಗೆ ತಡೆ ಕೋರಿ ಸಲ್ಲಿಸಿದ್ದ ಮೇಲ್ಮನವಿಯ ಆದೇಶ ಕಾಯ್ದಿರಿಸಿದ ಸೂರತ್ ಕೋರ್ಟ್
ಸೂರತ್ : ತಮ್ಮ ವಿರುದ್ಧ ದಾಖಲಾಗಿರುವ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ವಿಧಿಸಿರುವ ಎರಡು ವರ್ಷಗಳ ಜೈಲು ಶಿಕ್ಷೆಗೆ ತಡೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಲ್ಲಿಸಿದ ಮೇಲ್ಮನವಿಯ ಆದೇಶವನ್ನು ಸೂರತ್ ಸೆಷನ್ಸ್ ನ್ಯಾಯಾಲಯ ಗುರುವಾರ ಕಾಯ್ದಿರಿಸಿದೆ. ರಾಹುಲ್ ಗಾಂಧಿ ಮತ್ತು ದೂರುದಾರರಾದ ಬಿಜೆಪಿಯ ಪೂರ್ಣೇಶ ಮೋದಿ ಅವರ ವಾದವನ್ನು ಆಲಿಸಿದ … Continued