ಸುರತ್ಕಲ್: ಸಮುದ್ರದಲ್ಲಿ ಮುಳುಗಿ ಸಹೋದರಿಯರಿಬ್ಬರು ಸಾವು
ಮಂಗಳೂರು: ಒಂದೇ ಕುಟುಂಬದ ಇಬ್ಬರು ಯುವತಿಯರು ಮುಳುಗಿ ಮೃತಪಟ್ಟ ಘಟನೆ ಸುರತ್ಕಲ್ ಎನ್‌ಐಟಿಕೆ ಬೀಚ್‌ನಲ್ಲಿ ನಡೆದಿದೆ. ಮೃತರನ್ನು ಯುವತಿಯರನ್ನು ಮಂಗಳೂರು ಮೂಲದ ತೃಷಾ(17), ವೈಷ್ಣವಿ(18) ಎಂದು ಗುರುತಿಸಲಾಗಿದೆ. ಸಮುದ್ರಕ್ಕಿಳಿದು ಆಟವಾಡುತ್ತಿದ್ದಾಗ ದೊಡ್ಡ ಅಲೆಯ ಹೊಡೆತಕ್ಕೆ ಸಿಲುಕಿ ಸಮುದ್ರದಲ್ಲಿ ಮುಳುಗಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತ ವೈಷ್ಣವಿ ತಂದೆ ವೆಂಕಟೇಶ ಎಂಬವರನ್ನು ರಕ್ಷಣೆ ಮಾಡಲಾಗಿದೆ. ಮೃತರು … Continued