ಬಿಜೆಪಿ ಶಾಸಕರ ಪುತ್ರಿಯಿಂದ ಮಹಿಳಾ ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ : ಪ್ರಕರಣ ದಾಖಲು ; ಶಾಸಕರಿಂದ ಕ್ಷಮೆಯಾಚನೆ
ಬೆಂಗಳೂರು: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ದೇವಸ್ಥಾನದಲ್ಲಿ ವಿಶೇಷ ಭದ್ರತಾ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ (ಪಿಎಸ್‌ಐ) ಮೇಲೆ ಬಿಜೆಪಿ ಶಾಸಕ ಬಿ.ಎಸ್. ಸುರೇಶ್ ಗೌಡ ಅವರ ಪುತ್ರಿ ಐಶ್ವರ್ಯ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆಗಸ್ಟ್ 12ರಂದು ರಾತ್ರಿ ಸುಮಾರು 8:15ಕ್ಕೆ ದೇವಸ್ಥಾನದ ಆವರಣದಲ್ಲೇ ಈ ಘಟನೆ ನಡೆದಿದೆ ಎನ್ನಲಾಗಿದೆ. … Continued