ಪೋಕ್ಸೋ ಪ್ರಕರಣ : ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವ ಬಂಡಿ ಸಂಜಯ ಪುತ್ರ

 ಕೇಂದ್ರ ಸಚಿವ ಬಂಡಿ ಸಂಜಯಕುಮಾರ ಪುತ್ರ ಭಗೀರಥ  ಸಾಯಿ ಶನಿವಾರ ಪೊಲೀಸರ ಮುಂದೆ ಶರಣಾಗಿದ್ದಾನೆ. ಪೋಕ್ಸೋ ಪ್ರಕರಣದ ಆರೋಪಿಯಾಗಿರುವ ಬಂಡಿ ಭಗೀರಥನಿಗೆ ಮಧ್ಯಂತರ ಪರಿಹಾರ ನೀಡಲು ತೆಲಂಗಾಣ ಹೈಕೋರ್ಟ್ ನಿರಾಕರಿಸಿದ ನಂತರ, ಅವರ ತಂದೆ ಹಾಗೂ ಕೇಂದ್ರಸಚುವ ಬಂಡಿ ಸಂಜಯಕುಮಾರ ಶನಿವಾರ ತಮ್ಮ ಮಗನಿಗೆ ಪೊಲೀಸರ ಮುಂದೆ ಹಾಜರಾಗಿ ತನಿಖೆಗೆ ಸಹಕರಿಸುವಂತೆ ಸೂಚಿಸಿದ್ದರು. ಅದರ ನಂತರ … Continued

ಛತ್ತೀಸಗಢ | ಪ್ರಧಾನಿ ಮೋದಿ ಭೇಟಿ ನೀಡುವ ಕೆಲವೇ ಗಂಟೆಗಳ ಮೊದಲು ಶರಣಾದ 50 ನಕ್ಸಲೀಯರು

ರಾಯ್ಪುರ : ಛತ್ತೀಸ್‌ಗಢದ ಬಿಲಾಸಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಮುನ್ನ 50 ಮಾವೋವಾದಿಗಳು ಶರಣಾಗಿದ್ದಾರೆ, ಇದು ಕೇಂದ್ರ ಮತ್ತು ರಾಜ್ಯ ಅಧಿಕಾರಿಗಳ ನೇತೃತ್ವದಲ್ಲಿ ನಡೆಯುತ್ತಿರುವ ನಕ್ಸಲ್ ವಿರೋಧಿ ಕಾರ್ಯಾಚರಣೆ ಮತ್ತು ಮನೆಗೆ ಹಿಂತಿರುಗಿ ಅಭಿಯಾನಕ್ಕೆ ಮಹತ್ವದ ಯಶಸ್ಸು ಎಂದು ಪರಿಗಣಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ 33,700 ಕೋಟಿ ರೂ.ಗೂ ಹೆಚ್ಚು ಮೊತ್ತದ … Continued

ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಸಿದ್ದರಾಮಯ್ಯ ಎದುರು 6 ನಕ್ಸಲರು ಶರಣಾಗತಿ

ಬೆಂಗಳೂರು: ಬುಧವಾರ (ಜ. 8) 6 ಮಂದಿ ನಕ್ಸಲೀಯರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಶರಣಾಗಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ನಕ್ಸಲರಾದ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆ ಕುಂತಲೂರು ಮೂಲದ ಸುಂದರಿ, ಮಾರಪ್ಪ ಅರೋಳಿ, ವನಜಾಕ್ಷಿ ಬಾಳೆಹೊಳೆ ಹಾಗೂ ಕೇರಳದ ವೈನಾಡಿನ ಎನ್. ಜೀಶಾ … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪೊಲೀಸರಿಗೆ ಶರಣಾದ ಮತ್ತಿಬ್ಬರು ಆರೋಪಿಗಳು..

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 16ಕ್ಕೆ ಏರಿಕೆಯಾದಂತಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳು ಶರಣಾಗಿದ್ದು, ತಕ್ಷಣವೇ ಇಬ್ಬರನ್ನೂ ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಚಿತ್ರದುರ್ಗದ ಅನುಕುಮಾರ ಅಲಿಯಾಸ್‌ ಅನು, ಜಗದೀಶ ಅಲಿಯಾಸ್‌ ಜಗ್ಗು ಎಂದು ಗುರುತಿಸಲಾಗಿದೆ. ರೇಣುಕಾಸ್ವಾಮಿ ಹತ್ಯೆ ಬಳಿಕ ಈ … Continued

ನನ್ನ ತಾಳ್ಮೆ ಪರೀಕ್ಷಿಸಬೇಡ, ಎಲ್ಲೇ ಇದ್ದರೂ ತಕ್ಷಣ ಬಂದು ಶರಣಾಗು: ಪ್ರಜ್ವಲ್‌ ಗೆ ದೇವೇಗೌಡ ತಾಕೀತು

ಬೆಂಗಳೂರು: ಪ್ರಜ್ವಲ್‌ ನೀನು ಎಲ್ಲಿಯೇ ಇದ್ದರೂ ಪೋಲಿಸರ ಮುಂದೆ ಶರಣಾಗಬೇಕು, ವಿಚಾರಣೆಯನ್ನು ಎದುರಿಸಬೇಕು ಎಂದು ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ತಾಕೀತು ಮಾಡಿದ್ದಾರೆ. ಅಶ್ಲೀಲ ವೀಡಿಯೊ ಪ್ರಕರಣದಲ್ಲಿ ದೇಶ ಬಿಟ್ಟು ಪರಾರಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭಾರತಕ್ಕೆ ವಾಪಸ್ ಬರುವಂತೆ ಮಾಡಿದ ಮನವಿಯ ನಂತರ ಈಗ ಮಾಜಿ … Continued

ಕೇರಳದ ತ್ರಿವಳಿ ಸ್ಫೋಟ ಘಟನೆ : ಭಯೋತ್ಪಾದನಾ ನಿಗ್ರಹ ಕಾನೂನಿನ ಅಡಿಯಲ್ಲಿ ಶರಣಾದ ವ್ಯಕ್ತಿಯ ಬಂಧನ

ತಿರುವನಂತಪುರಂ : ಕೇರಳದ ಎರ್ನಾಕುಲಂ ಜಿಲ್ಲೆಯ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸರಣಿ ಸ್ಫೋಟದ ಹೊಣೆ ಹೊತ್ತಿದ್ದ ವ್ಯಕ್ತಿ ಡೊಮಿನಿಕ್ ಮಾರ್ಟಿನ್ ಎಂಬಾತನನ್ನು ಬಂಧಿಸಲಾಗಿದೆ. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ, ಸ್ಫೋಟಕಗಳ ಕಾಯ್ದೆ ಮತ್ತು ಕೊಲೆ ಆರೋಪದಡಿ ಸೋಮವಾರ ಆತನನ್ನು ಬಂಧಿಸಲಾಗಿದೆ. ಕನ್ವೆನ್ಷನ್ ಸೆಂಟರ್‌ನಲ್ಲಿ ಬಾಂಬ್‌ಗಳನ್ನು ಇಟ್ಟಿರುವುದಾಗಿ ಮಾರ್ಟಿನ್ ಹೇಳಿಕೊಂಡ ಒಂದು ದಿನದ ನಂತರ ಈ ಬೆಳವಣಿಗೆ … Continued