ಪ್ರಧಾನಿ ಮೋದಿ ಭಾಷಣ ಮುಗಿಸಿದ ಬೆನ್ನಲ್ಲೇ ಜಲಂಧರ್‌ ಬಳಿ ಕಣ್ಗಾವಲು ಡ್ರೋನ್ ಹೊಡೆದುರುಳಿಸಿದ ಸೇನೆ ; ವಿದ್ಯುತ್ ಸ್ಥಗಿತ

ನವದೆಹಲಿ: ಪಂಜಾಬ್‌ನ ಜಲಂಧರ್‌ನಲ್ಲಿ ಕಣ್ಗಾವಲು ಡ್ರೋನ್ ಪತ್ತೆಯಾಗಿದ್ದು, ಅದನ್ನು ಸಶಸ್ತ್ರ ಪಡೆಗಳು ಯಶಸ್ವಿಯಾಗಿ ತಡೆದಿವೆ ಎಂದು ಜಲಂಧರ ಉಪ ಆಯುಕ್ತರು ತಿಳಿಸಿದ್ದಾರೆ. ಸಶಸ್ತ್ರ ಪಡೆಗಳು ರಾತ್ರಿ 9:20 ರ ಸುಮಾರಿಗೆ ಮಾಂಡ್ ಗ್ರಾಮದ ಬಳಿ ಕಣ್ಗಾವಲು ಡ್ರೋನ್ ಅನ್ನು ಹೊಡೆದುರುಳಿಸಿದ್ದಾರೆ ಎಂದು ನನಗೆ ಮಾಹಿತಿ ಬಂದಿದೆ. ತಜ್ಞರ ತಂಡವು ಅವಶೇಷಗಳನ್ನು ಹುಡುಕುತ್ತಿದೆ” ಎಂದು ಜಲಂಧರ ಜಿಲ್ಲಾಧಿಕಾರಿ … Continued