ವೀಡಿಯೊ…; ಮೊಬೈಲ್ ಬಳಸಿದ್ದಕ್ಕೆ ತಂದೆ-ತಾಯಿ ಬೈದರೆಂದು ಜಲಪಾತಕ್ಕೆ ಹಾರಿದ ಹುಡುಗಿ
ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯ ಚಿತ್ರಕೋಟೆ ಜಲಪಾತದ 90 ಅಡಿಗಳಷ್ಟು ಎತ್ತರದಿಂದ ಬಾಲಕಿಯೊಬ್ಬಳು ಜಿಗಿದ ಆಘಾತಕಾರಿ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಂದೆ-ತಾಯಿಗಳು ಬಾಲಕಿ ಮೊಬೈಲ್ ಫೋನ್ ಬಳಸಿದ್ದಕ್ಕಾಗಿ ಬೈದಿದ್ದಕ್ಕೆ ಅವಳು ಇಂತಹ ನಿರ್ಧಾರ ತೆಗೆದುಕೊಳ್ಳಲು ಕಾರಣ ಎಂದು ಹೇಳಲಾಗಿದೆ. ಅದೃಷ್ಟವಶಾತ್ ಬಾಲಕಿ ನೀರಿನಲ್ಲಿ ತೇಲುತ್ತಿದ್ದರಿಂದ ಬದುಕುಳಿದಿದ್ದಾಳೆ. ಮಂಗಳವಾರ ಸಂಜೆ ಚಿತ್ರಕೂಟ ಚೌಕಿ ಪ್ರದೇಶದಲ್ಲಿ ಈ … Continued