ಪಿಯು ಕಾಲೇಜುಗಳಲ್ಲಿ ‘ಸೂರ್ಯ ನಮಸ್ಕಾರ’ ಆಯೋಜಿಸಲು ಕೇಂದ್ರ ಶಿಕ್ಷಣ ಸಚಿವಾಲಯ ಸೂಚನೆ

ಬೆಂಗಳೂರು: ರಾಜ್ಯದ ಎಲ್ಲ ಪದವಿ ಪೂರ್ವ ಕಾಲೇಜುಗಳಲ್ಲಿ ಜ. 1ರಿಂದ ಫೆ. 7ರ ವರೆಗೆ ‘ಸೂರ್ಯ ನಮಸ್ಕಾರ’ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ. 75ನೇ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಅಂಗವಾಗಿ ‘ಸೂರ್ಯ ನಮಸ್ಕಾರ‘ ಕಾರ್ಯಕ್ರಮ ಆಯೋಜಿಸುವಂತೆ ಕೇಂದ್ರ ಶಿಕ್ಷಣ ಸಚಿವಾಲಯ ಎಲ್ಲ ರಾಜ್ಯಗಳ ಶಿಕ್ಷಣ ಇಲಾಖೆಗಳ ಮುಖ್ಯಸ್ಥರಿಗೆ ಡಿ.16 ರಂದು ಪತ್ರ ಬರೆದು … Continued