ವೀಡಿಯೊ..| ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಕ್ರಿಕೆಟಿಗ ಸೂರ್ಯಕುಮಾರ ಯಾದವ್ ದಂಪತಿ ಭೇಟಿ
ಮಂಗಳೂರು : ಭಾರತ ಟಿ20 ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾರ ಯಾದವ್ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಪತ್ನಿ ಜೊತೆ ದೇವಸ್ಥಾನಕ್ಕೆ ಮಂಗಳವಾರ ಆಗಮಿಸಿದ ಅವರು ಆಶ್ಲೇಷ ಬಲಿ ಪೂಜೆ, ಮಹಾಪೂಜೆ ಹಾಗೂ ಅಭಿಷೇಕ ನೆರವೇರಿಸುವ ಮೂಲಕ ಹರಕೆ ತೀರಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪಂಚೆ, ಶಲ್ಯ ಧರಿಸಿ … Continued