ಅತ್ಯಾಚಾರ ಆರೋಪಿ ಅನುಮಾನಾಸ್ಪದ ಸಾವು: ಪಿಎಸ್ಐ ಸೇರಿ ಐವರ ಅಮಾನತು
ವಿಜಯಪುರ: ಸಿಂದಗಿಯಲ್ಲಿನ ನಡೆದ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಅನುಮಾನಾಸ್ಪದವಾಗಿ ಸಾವಿಗೀಡಾದ ಹಿನ್ನೆಲೆ ಪಿಎಸ್ಐ ಸೇರಿ ಐವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಪಿಎಸ್ಐ ಹಾಗೂ ಇತರ ನಾಲ್ವರನ್ನು ಅಮಾನತು ಮಾಡಿ ಎಸ್ಪಿ ಆನಂದಕುಮಾರ್ ಆದೇಶ ಹೊರಡಿಸಿದ್ದಾರೆ. ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಡಾಬಾದಲ್ಲಿ ತಂದೆಯೊಂದಿಗೆ ವಾಸವಿದ್ದ 13 ವರ್ಷದ ಬಾಲಕಿ … Continued