ಐಸಿಸ್ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಬೆಂಗಳೂರು ನಿವಾಸಿಯ ಬಂಧನ
ಬೆಂಗಳೂರು: ಐಸಿಸ್ ಸೇರಿ ಕೆಲವು ನಿಷೇಧಿತ ಸಂಘಟನೆಗಳ ಜತೆ ಸಂಪರ್ಕ ಹೊಂದಿದ್ದ ಬೆಂಗಳೂರು ನಿವಾಸಿ ಮುಹಮ್ಮದ್ ತಾಖಿರ್ (33) ಎಂಬಾತನನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು ಬಂಧಿಸಿದ್ದಾರೆ. ರಾಜಧಾನಿಯಲ್ಲಿ ನೆಲೆಸಿರುವ ಮುಹಮ್ಮದ್ ತಾಖಿರ್ನನ್ನು ಎನ್ಐಎ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ. ಇದೇ ವರ್ಷದ ಏಪ್ರಿಲ್ನಲ್ಲಿ ಈತನ ಇನ್ನಿಬ್ಬರು ಸಹಚರರಾದ ಅಹಮದ್ ಅಬ್ದುಲ್ ಖಾದರ್ ಮತ್ತು ಇರ್ಫಾನ್ … Continued