ಪ್ಲಾಸ್ಟಿಕ್ ಡಬ್ಬ ನುಂಗಿ ಹೆಣಗಾಡಿದ ನಾಗರಹಾವು : ಶಸ್ತ್ರಚಿಕಿತ್ಸೆ ನಡೆಸಿ ಡಬ್ಬ ಹೊರತೆಗೆದ ವೈದ್ಯರು; ಕಾಡಿಗೆ ಮರಳಿದ ಹಾವು

ಮಂಗಳೂರು: ಸುಣ್ಣದ ಪ್ಲಾಸ್ಟಿಕ್ ಡಬ್ಬವೊಂದನ್ನು ನುಂಗಿ ಸಂಕಟಪಡುತ್ತಿದ್ದ ನಾಗರಹಾವಿಗೆ ಮಂಗಳೂರಿನ ಯುವ ವೈದ್ಯರೊಬ್ಬರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಹಾವನ್ನು ರಕ್ಷಣೆ ಮಾಡಿದ್ದಾರೆ. ಬಂಟ್ವಾಳದ ವಗ್ಗದಲ್ಲಿರುವ ಸಾಲುಮರ ತಿಮ್ಮಕ್ಕ ಉದ್ಯಾನವನದ ಸಮೀಪದ ಕಾವಳಪಡೂರು ಗ್ರಾಪಂ ಉಪಾಧ್ಯಕ್ಷೆ ವಸಂತಿಯವರ ಮನೆ ಬಳಿ ಇದ್ದ ಬಿಲವೊಂದರಲ್ಲಿ ಸಿಲುಕಿ ಈ ನಾಗರಹಾವು ಹೊರಬರಲು ಹೆಣಗಾಡುತ್ತಿತ್ತು. ಮೂರುದಿನಗಳಿಂದ ಅದನ್ನು ಗಮನಿಸುತ್ತಿದ್ದ ಮನೆಯವರು ಜೂನ್ … Continued