ಜನ್ಮದಿನ ಪ್ರವಚನ ಮಾಡುತ್ತಲೇ ವಿಧಿವಶರದಾದ ಸ್ವಾಮೀಜಿ
ಬೆಳಗಾವಿ: ಗೋಕಾಕ ತಾಲೂಕಿನ ಬಳೋಬಾಳ ಗ್ರಾಮದ ಸ್ವಾಮಿಗಳು ತಮ್ಮ ಜನ್ಮದಿನತ್ತ ಪ್ರವಚನ ಮಾಡುತ್ತಿರುವಾಗಲೇ ವೇದಿಕೆ ಮೇಲೆ ಕುಸಿದು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ನವೆಂಬರ್ 6ರಂದು ಈ ಘಟನೆ ನಡೆದಿದ್ದು, ಅದರ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಳೋಬಾಳ ಗ್ರಾಮದ ಬಸವಯೋಗ ಮಂಟಪ ಟ್ರಸ್ಟ್ ನ ಬಳೋಬಾಳ ಮಠದ ಶ್ರೀ ಸಂಗನಬಸವ ಸ್ವಾಮೀಜಿ … Continued