ಮೈಸೂರು : ಅನ್ನದಾನೇಶ್ವರ ಮಠದ ಸ್ವಾಮೀಜಿಯ ಬರ್ಬರ ಹತ್ಯೆ

ಮೈಸೂರು: ನಗರದ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ ಅವರನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಲೆ ಮಾಡಿದ ಘಟನೆ ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೈಸೂರಿನ ಸಿದ್ದಾರ್ಥ ನಗರದಲ್ಲಿರುವ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ( 90 ) ಅವರನ್ನು ಮಠದ ಅವರ ಕೋನೆಯಲ್ಲಿಯೇ ಮಾರಕಾಸ್ತ್ರಗಳಿಂದ ಇರಿದು ಕೊಲೆ ಮಾಡಲಾಗಿದೆ. ಸ್ವಾಮೀಜಿ ಹತ್ಯೆ ಮಾಡಿದ ಆರೋಪದಡಿ … Continued